alex Certify BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.

ಗ್ರಾಮವೊಂದರ ನಿವಾಸಿ ಶಿವಣ್ಣ (55) ಎಂಬಾತ ಪಕ್ಕದ ಮನೆಯ 3 ವರ್ಷದ ಮಗುವನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಮನೆಯ ಬಾಗಿಲು ಒಡೆದು ಮಗುವನ್ನು ರಕ್ಷಿಸಿದ್ದಾರೆ. ಜನರು ಮನೆ ಒಳಗೆ ನುಗ್ಗುತ್ತಿದ್ದಂತೆ ಕಾಮುಕ ಶಿವಣ್ಣ ಹಿಂದಿನ ಬಾಗಿಲಿನಿಂದ ಎಸ್ಕೇಪ್ ಆಗಿದ್ದಾನೆ.

ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...