alex Certify BREAKING : ತುಮಕೂರಿನಲ್ಲಿ ಘೋರ ಘಟನೆ ; ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಘೋರ ಘಟನೆ ; ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ.!

ತುಮಕೂರು : ತುಮಕೂರಿನಲ್ಲಿ ಮನಕಲುಕುವ ಘಟನೆ ನಡೆದಿದ್ದು, ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ತಿಪಟೂರಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಧು ನಾಯಕ್ (45) ರೀತಾಬಾಯಿ (40) ಎಂದು ಗುರುತಿಸಲಾಗಿದೆ. ಮನೆಯಲ್ಲೇ ವಿದ್ಯುತ್ ಮಗ್ಗ ಇಟ್ಟುಕೊಂಡಿದ್ದ ದಂಪತಿ ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ , ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...