alex Certify SHOCKING : ಮೈಸೂರಿನಲ್ಲಿ ಅಮಾನವೀಯ ಘಟನೆ : 14 ಸಾವಿರಕ್ಕೆ ಹೆಣ್ಣು ಮಗು ಮಾರಿದ ಪೋಷಕರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಮೈಸೂರಿನಲ್ಲಿ ಅಮಾನವೀಯ ಘಟನೆ : 14 ಸಾವಿರಕ್ಕೆ ಹೆಣ್ಣು ಮಗು ಮಾರಿದ ಪೋಷಕರು.!

ಮೈಸೂರು : ಮೈಸೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 14 ಸಾವಿರಕ್ಕೆ ಹೆಣ್ಣು ಮಗುವಿನ ಮಾರಾಟ ಮಾಡಲಾದ ಘಟನೆ ನಡೆದಿದೆ.

ಹೌದು, ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠ ನಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿರುವುದು ವರದಿಯಾಗಿದೆ. ಕೇವಲ 14 ಸಾವಿರ ಹೆಣ್ಣು ಮಗುವನ್ನು ಮಾರಾಟ ಮಾಡಲಾಗಿದೆ.

ಸೌಮ್ಯ ದಂಪತಿಗಳಿಗೆ 3 ಹೆಣ್ಣು ಮಕ್ಕಳಿದ್ದ ಕಾರಣ ಇಂತಹ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ . ಅನಿಲ್ ಕುಮಾರ್ –ಸೌಮ್ಯ ದಂಪತಿಯ ಮಗುವನ್ನು ಕೇವಲ 14 ಸಾವಿರ ರೂ ಗೆ ಗುಂಡ್ಲುಪೇಟೆ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದಾರೆ. .

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...