alex Certify SHOCKING : ವೈದ್ಯರ ಎದುರೇ ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು : ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ವೈದ್ಯರ ಎದುರೇ ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು : ವಿಡಿಯೋ ವೈರಲ್

ಮಧ್ಯಪ್ರದೇಶದ ಇಂದೋರ್ ನಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸುವಾಗಲೇ ಅವರು ಕುಸಿದುಬಿದ್ದರು.

ಆಟೋರಿಕ್ಷಾ ಚಾಲಕರೊಬ್ಬರಿಗೆ ಎದೆ ನೋವಿನ ಕಾಣಿಸಿಕೊಂಡಿದ್ದು, ನಂತರ ಕೂಡಲೇ ಆಸ್ಪತ್ರೆಗೆ ಹೋದರು. ಮತ್ತು ವೈದ್ಯರು ಪರೀಕ್ಷಿಸುವಾಗಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೃತನನ್ನು ಸೋನು ಎಂದು ಗುರುತಿಸಲಾಗಿದೆ. ನೆಟ್ಟಿಗರು ವೀಡಿಯೊಗೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...