alex Certify SHOCKING NEWS: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ

ವಿಜಯಪುರ: ಪುಟ್ಟ ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ.

ಮೂರು ವರ್ಷದ ಹಾಗೂ 1 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿರುವ ಅವ್ವಮ್ಮಾ ಎಂಬ ಮಹಿಳೆ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವ್ವಮ್ಮ ಹಾಗೂ ಶ್ರೀಶೈಲ ಗುಬ್ಬೇವಾಡ ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ನಾಲ್ವರಲ್ಲಿ ಇದೀಗ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...