alex Certify Shocking News: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

India Lost More People to Suicide Than to Coronavirus in 2020, Shows NCRB Data

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಬಿಎಂಪಿ ಗುತ್ತಿಗೆ ನೌಕರ ಮಹೇಶ್, ಅವರ ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಸಾವಿಗೆ ಶರಣಾದವರಾಗಿದ್ದಾರೆ.

ಮಹೇಶ್ ಅವರಿಗೆ ಕ್ಯಾನ್ಸರ್ ರೋಗ ತಗುಲಿರುವುದು ಪತ್ತೆಯಾದ ಬಳಿಕ ಮುಂದಿನ ಖರ್ಚು ವೆಚ್ಚಗಳನ್ನು ಭರಿಸಲು ಸಾಧ್ಯವಾಗದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...