alex Certify SHOCKING NEWS: ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಹೈದರಾಬಾದ್: ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟೆಕ್ನಾಲಜೀಸ್-ಐಐಐಟಿ-ಶ್ರೀಕಾಕುಲಂ ನಲ್ಲಿ ನಡೆದಿದೆ.

16 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಲೇಜು ಹಾಸ್ಟೆಲ್ ರೂಂ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

BIG NEWS: ಸಚಿವ ಈಶ್ವರಪ್ಪ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಭಾವಚಿತ್ರ ಹರಿದು ಆಕ್ರೋಶ; ಕೈ ನಾಯಕರು ಪೊಲೀಸ್ ವಶಕ್ಕೆ

ವಿದ್ಯಾರ್ಥಿನಿಯ ಸಹಪಾಠಿಗಳು ರೂಮ್ ಬಾಗಿಲು ಬಡಿದರೂ ತೆರೆಯದಿದ್ದಾಗ, ಹಾಸ್ಟೆಲ್ ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...