alex Certify Shocking News: ಕೇಂದ್ರ ಸಚಿವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪರದೆ ಮೇಲೆ ನೀಲಿ ಚಿತ್ರ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಕೇಂದ್ರ ಸಚಿವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪರದೆ ಮೇಲೆ ನೀಲಿ ಚಿತ್ರ ಪ್ರಸಾರ

ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಖಾತೆ ಸಹಾಯಕ ಸಚಿವ ರಾಮೇಶ್ವರ್ ತೆಲಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪರದೆಯ ಮೇಲೆ ನೀಲಿಚಿತ್ರ ಪ್ರಸಾರವಾದ ಆಘಾತಕಾರಿ ಘಟನೆ ನಡೆದಿದೆ.

ದೇಶದ ಪ್ರಮುಖ ತೈಲ ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಂಪನಿ ಗುವಾಹಟಿಯ ತಿನ್ಸುಕಿಯಾದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಈ ಒಂದು ಅಚಾತುರ್ಯ ಸಂಭವಿಸಿದೆ ಎನ್ನಲಾಗಿದೆ.

4-5 ಸೆಕೆಂಡ್ ಗಳ ಕಾಲ ಪರದೆ ಮೇಲೆ ನೀಲಿಚಿತ್ರ ಪ್ರದರ್ಶನವಾಗಿದ್ದು, ಇದರಿಂದಾಗಿ ಕೇಂದ್ರ ಸಚಿವರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮುಜುಗರಕ್ಕೊಳಗಾಗಿದ್ದಾರೆ.

ಇದೀಗ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೂ ಆದೇಶಿಸಲಾಗಿದೆ. ಜೊತೆಗೆ ಪ್ರಾಜೆಕ್ಟ್ ಆಪರೇಟರ್ ನನ್ನ ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...