alex Certify SHOCKING NEWS: ಕೊರೊನಾ 3ನೇ ಅಲೆ ನಡುವೆಯೇ ಕಲಬುರ್ಗಿಯಲ್ಲಿ ಡೆಂಗ್ಯೂ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೊರೊನಾ 3ನೇ ಅಲೆ ನಡುವೆಯೇ ಕಲಬುರ್ಗಿಯಲ್ಲಿ ಡೆಂಗ್ಯೂ ಅಟ್ಟಹಾಸ

ಕಲಬುರ್ಗಿ: ಕೊರೊನಾ ಮೂರನೇ ಅಲೆ ಅಟ್ಟಹಾಸದ ನಡುವೆ ಕಲಬುರ್ಗಿ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದ್ದು, ಸಾವಿರಾರು ಜನರು ವಿಪರೀತ ಜ್ವರದಿಂದ ಬಳಲುತ್ತಿದ್ದಾರೆ.

ಕಳೆದ ಒಂದು ತಿಂಗಳಿಂದ ಜಿಲ್ಲೆಯ ಜನರಲ್ಲಿ ಡೆಂಗ್ಯೂ ಜ್ವರ ಹೆಚ್ಚಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿವೆ. ಪ್ರತಿ ದಿನ ಜನರು ಆತಂಕದಿಂದ ಬದುಕುವಂತಾಗಿದೆ.

ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಎಚ್ಚೆತ್ತ ಸರ್ಕಾರ; ತಪಾಸಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ

ಮಾರ್ಚ್, ಏಪ್ರೀಲ್ ನಲ್ಲಿ ಒಂದಿಬ್ಬರಲ್ಲಿ ಕಾಣಿಸಿಕೊಂಡಿದ್ದ ಡೆಂಗ್ಯೂ ಜ್ವರ ಜುಲೈನಲ್ಲಿ 30 ಜನರಲ್ಲಿ ಡೆಂಗ್ಯೂ ವರದಿಯಾಗಿತ್ತು. ಇದೀಗ ಆಗಸ್ಟ್ ಮೊದಲ ವಾರದಲ್ಲಿ ಮತ್ತೆ 30 ಜನರಲ್ಲಿ ಡೆಂಗ್ಯೂ ದೃಢವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...