alex Certify SHOCKING NEWS: ಕೋವಿಡ್ ನಿಂದ ಗುಣಮುಖರಾದ ಮಕ್ಕಳಲ್ಲಿ ಆರಂಭವಾಗಿದೆ ಹೊಸ ಸಮಸ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೋವಿಡ್ ನಿಂದ ಗುಣಮುಖರಾದ ಮಕ್ಕಳಲ್ಲಿ ಆರಂಭವಾಗಿದೆ ಹೊಸ ಸಮಸ್ಯೆ

ಬಾಗಲಕೋಟೆ: ಕೋವಿಡ್ ನಿಂದ ಗುಣಮುಖರಾಗುತ್ತಿರುವ ದೊಡ್ಡವರಲ್ಲಿ ಬ್ಲ್ಯಾಕ್ ಫಂಗಸ್ ನಂತಹ ಶಿಲೀಂದ್ರ ಸೋಂಕು ಸಮಸ್ಯೆ ಪತ್ತೆಯಾಗುತ್ತಿರುವ ಬೆನ್ನಲ್ಲೇ ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿರುವ ಮಕ್ಕಳಲ್ಲಿಯೂ ವಿಚಿತ್ರ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.

ಪ್ರಕೃತಿಪ್ರಿಯರ ಹುಚ್ಚು ಹಿಡಿಸುತ್ತಿದೆ ಅರುಣಾಚಲ ಸೌಂದರ್ಯ ಸಾರುವ ಫೋಟೋ

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖರಾದ ಇಬ್ಬರು ನವಜಾತ ಶಿಶುಗಳು ಸೇರಿ ಐದು ಮಕ್ಕಳು MISC-ಮಲ್ಟಿಸಿಸ್ಟಮ್ ಇನ್ ಫ್ಲಾಮೇಟರಿ ಸಿಂಡ್ರೋಮ್ ಇನ್ ಚಿಲ್ಡ್ರನ್ ಎಂಬ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಸೀರೆಯುಟ್ಟು ಕುದುರೆ ಸವಾರಿ ಮಾಡಿದ ಯುವತಿ: ವಿಡಿಯೋ ವೈರಲ್

ಐದು ಮಕ್ಕಳೂ ಕೊರೊನಾ ಸೋಂಕಿನಿಂದ ಗುಣಮುಖರಾದವರಾಗಿದ್ದು, ಇವರಲ್ಲಿ ಈ ಸಮಸ್ಯೆ ಪತ್ತೆಯಾಗಿದೆ. ಕುಮಾರೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಗಾಲೇ ಇಬ್ಬರು ನವಜಾತ ಶಿಶುಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...