alex Certify SHOCKING NEWS: ಚಲಿಸುತ್ತಿದ್ದ ಬಸ್ ನಲ್ಲೇ ದುರಂತ; ಹೃದಯಾಘಾತದಿಂದ ಮೃತಪಟ್ಟ ನಿರ್ವಾಹಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಲಿಸುತ್ತಿದ್ದ ಬಸ್ ನಲ್ಲೇ ದುರಂತ; ಹೃದಯಾಘಾತದಿಂದ ಮೃತಪಟ್ಟ ನಿರ್ವಾಹಕ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ.

43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ. ವಿಜಯ್ ಚಿಕ್ಕಮಗಳೂರು-ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಡಿ.31ರೊಳಗೆ ಈ ಕೆಲಸ ಮಾಡಿದ್ರೆ ಸಿಗಲಿದೆ 7 ಲಕ್ಷ ರೂಪಾಯಿ

ಬೆಳಿಗ್ಗೆ ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟಿದೆ. ಮಾರ್ಗ ಮಧ್ಯೆಯೇ ನಿರ್ವಾಹಕ ವಿಜಯ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...