alex Certify SHOCKING NEWS: ಚಾರ್ಮಡಿಘಾಟ್ ನಲ್ಲಿ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಾರ್ಮಡಿಘಾಟ್ ನಲ್ಲಿ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಡಿಘಾಟ್ ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಇದೀಗ ಶವವಾಗಿ ಪತ್ತೆಯಾಗಿದ್ದು, ಬರ್ಬರವಾಗಿ ಹತ್ಯೆಗೈದು ವ್ಯಕ್ತಿಯನ್ನು ಹೂತಿಟ್ಟಿದ್ದರು ಎಂದು ತಿಳಿದುಬಂದಿದೆ.

46 ವರ್ಷದ ನಾಗೇಶ್ ಆಚಾರ್ ಎಂಬಾತನನ್ನು ಕೊಲೆ ಮಾಡಿದ್ದ ದುಷ್ಕರ್ಮಿಗಳು ಶವವನ್ನು ಮಣ್ಣಿನಡಿ ಹೂತಿಟ್ಟಿದ್ದರು. ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ ನಾಗೇಶ್ ಶವ ಈಗ ಪತ್ತೆಯಾಗಿದೆ.

ಟ್ವಿಟರ್‌ನ ಹೊಸ ಸಿಇಓ ಬಗ್ಗೆ ಹೆಮ್ಮೆ ಪಟ್ಟ ಆನಂದ್ ಮಹಿಂದ್ರಾ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಕೃಷ್ಣೇಗೌಡ, ಉದಯ್, ಪ್ರದೀಪ್ ಎಂಬುವವರನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...