alex Certify SHOCKING NEWS: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಇರಿದು ಕೊಂದ ರೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಇರಿದು ಕೊಂದ ರೋಗಿ

ಕೊಟ್ಟಾಯಂ: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕುಡುಕ ರೋಗಿ ಇರಿದು ಕೊಂದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟರಕ್ಕಾರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ವಂದನಾ ದಾಸ್ (23) ಕೊಲೆಯಾದ ವೈದ್ಯೆ. ಕುಡುಕ ರೋಗಿ 42 ವರ್ಷದ ಸಂದೀಪ್ ಈ ಕೃತ್ಯವೆಸಗಿದ್ದಾನೆ. ನಿನ್ನೆ ಕುಟುಂಬದ ಜೊತೆ ಜಗಳ ಮಾಡಿಕೊಂಡಿದ್ದ ಸಂದೀಪ್, ಕಾಲಿಗೆ ಗಾಯಮಾಡಿಕೊಂಡಿದ್ದರಿಂದ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ.

ಈ ವೇಳೆ ತನಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ವಂದನಾ ಅವರನ್ನು ಕತ್ತರಿ, ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವಂದನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...