alex Certify SHOCKING NEWS: ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ಸಾವು

ದಾವಣಗೆರೆ: ಇಂದು ಗಣಿತ ಪರೀಕ್ಷೆ ಬರೆಯಬೇಕಿದ್ದ ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಪಿಸಾಳೆ ಕಾಂಪೌಂಡ್ ನಲ್ಲಿ ನಡೆದಿದೆ.

ಕಟ್ಟಡದ 2ನೇ ಮಹಡಿಯಿಂದ ಬಿದ್ದಿರುವ ವಿದ್ಯಾರ್ಥಿಯ ದೇಹದ ಬಹುತೇಕ ಭಾಗಗಳಲ್ಲಿ ಗಾಯಗಳಾಗಿವೆ. 18 ವರ್ಷದ ಮಿಥುನ್ ಮೃತ ವಿದ್ಯಾರ್ಥಿ.

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ಖಾಸಗಿ ಕಾಲೇಜಿನಲ್ಲಿ ಪಿಯು ಓದುತ್ತಿದ್ದ ಮಿಥುನ್ ಇದೀಗ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ದಾವಣಗೆರೆ ಎಸ್ ಪಿ ಸಿ.ಬಿ. ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...