alex Certify SHOCKING NEWS: ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ.

ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ ಕೈ ಹಿಡಿದು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಸಹೋದ್ಯೋಗಿಗಳ ಕೊಡುಗೆ ಕಂಡು ಆನಂದಭಾಷ್ಪ ಸುರಿಸಿದ ಉದ್ಯೋಗಿ

ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಜೆಡಿಎಸ್ ಮುಖಂಡ ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಘಟನೆ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...