alex Certify Shocking News: ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ದೀರ್ಘದಂಡ ನಮಸ್ಕಾರ ಮಾಡುತ್ತಾ ದೇವಸ್ಥಾನಕ್ಕೆ ಬರುತ್ತಿದ್ದ ಯುವತಿಯ ಮೇಲೆ ಕಾರು ಹರಿದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ್ ಗ್ರಾಮದಲ್ಲಿ ನಡೆದಿದೆ.

ಐಶ್ವರ್ಯ (22) ಮೃತ ಯುವತಿ. ತೀರ್ಥ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಯುವತಿ ನದಿಯಲ್ಲಿ ಸ್ನಾನ ಮಾಡಿ ಕೃಷ್ಣಾನದಿಯಿಂದ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸಾಗಿದ್ದಳು.

ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಯುವತಿಯ ತಲೆ ಮೇಲೆ ಹರಿದಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಥಣಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...