alex Certify Shocking News: ನಿವೃತ್ತಿಗೆ ಒಂದು ದಿನ ಮೊದಲು ಕೊರೊನಾಗೆ ಬಲಿಯಾದ PSI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ನಿವೃತ್ತಿಗೆ ಒಂದು ದಿನ ಮೊದಲು ಕೊರೊನಾಗೆ ಬಲಿಯಾದ PSI

ವಿಜಯನಗರ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ತಣ್ಣಗಾಗಿದ್ದರೂ ಸಾವಿನ ಸರಣಿ ಇನ್ನೂ ಮುಂದುವರೆದಿದೆ. ಕೋವಿಡ್ ನಿಂದ ಬಳಲುತ್ತಿದ್ದ ಪಿ ಎಸ್ ಐ ಓರ್ವರು ನಿವೃತ್ತಿಗೆ ಒಂದು ದಿನ ಮೊದಲು ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಪ್ರತಿ ದಿನ 7 ರೂ. ಉಳಿಸಿ ತಿಂಗಳಿಗೆ ಪಡೆಯಿರಿ 5 ಸಾವಿರ ರೂ.

ಕಳೆದ 15 ದಿನಗಳಿಂದ ಯಲ್ಲಪ್ಪ ಕದ್ರಳ್ಳಿ (60) ಕೊರೊನಾ ಸೋಂಕಿನಿಂದ ಬಳಲುತಿದ್ದರು. ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿ ಎಸ್ ಐ ಆಗಿದ್ದ ಯಲ್ಲಪ್ಪ ಕದ್ರಳ್ಳಿ ಇಂದು ನಿವೃತ್ತಿಯಾಗಬೇಕಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...