alex Certify SHOCKING NEWS: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ರಾಮನಗರ: ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ನಡೆದಿದೆ.

29 ವರ್ಷದ ಕಿರಣ್ ಹಾಗೂ 28 ವರ್ಷದ ಗಾಯತ್ರಿ ಆತ್ಮಹತ್ಯೆಗೆ ಶರಣಾದ ದಂಪತಿ. ನಾಲ್ಕು ವರ್ಷಗಳ ಹಿಂದೆ ಕಿರಣ್ ಹಾಗೂ ಗಾಯತ್ರಿ ವಿವಾಹವಾಗಿದ್ದರು. ಕಳೆದ ಒಂದು ವರ್ಷದ ಹಿಂದೆ ದಂಪತಿಯ ಮಗು ಮೃತಪಟ್ಟಿತ್ತು. ಇದೀಗ ಪತಿ-ಪತ್ನಿ ಇಬ್ಬರೂ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...