alex Certify SHOCKING NEWS: ಪತ್ನಿಯನ್ನೆ ಭೀಕರವಾಗಿ ಹತ್ಯೆಗೈದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪತ್ನಿಯನ್ನೆ ಭೀಕರವಾಗಿ ಹತ್ಯೆಗೈದ ಪತಿ

ಚಿಕ್ಕಬಳ್ಳಾಪುರ: ಚಿತ್ರಹಿಂಸೆ ಕೊಟ್ಟು, ಕತ್ತು ಹಿಸುಕಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘೋರ ಘಟನೆ ಚಿಕ್ಕಬಳ್ಳಾಪುರದ ಕೊರಚರಪೇಟೆಯಲ್ಲಿ ನಡೆದಿದೆ.

ಉತ್ತರಪ್ರದೇಶ ಮೂಲದ ಮಮತಾ ಕೊಲೆಯಾದ ಮಹಿಳೆ. ಪತಿ ಅರವಿಂದ್ ಪತ್ನಿಯ ಶೀಲ ಶಂಕಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಪತ್ನಿಯ ತಲೆಯನ್ನು ನೆಲಕ್ಕೆ ಚಚ್ಚಿ, ಬಳಿಕ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮಳೆ ಎಫೆಕ್ಟ್: ಅಡಿಮೇಲಾಯಿತು ಬೆಂಗಳೂರಿನ ದೊಡ್ಡ ಆಲದ ಮರದ ಬಿಳಲು

ದಂಪತಿ ಕೊರಚರಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...