ದಾವಣಗೆರೆ: ಪಿಸ್ತೂಲಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಚನ್ನಗಿರಿ ಮೂಲದ ಚೇತನ್ ಮೃತ ಪೊಲೀಸ್ ಪೇದೆ. ಪಿಸ್ತೂಲು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು, ಕುತ್ತಿಗೆಗೆ ತಗುಲಿದೆ. ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ವರನ ತಾಯಿ: ವಿಡಿಯೋ ವೈರಲ್
5 ವರ್ಷಗಳ ಹಿಂದೆ ವಿವಾಹವಾಗಿದ್ದ ಚೇತನ್ ಗೆ ಪುಟ್ಟ ಮಗನಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.