alex Certify SHOCKING NEWS: ಪೈಪ್ ಲೈನ್ ಗುಂಡಿಗೆ ಬಿದ್ದ ಕಂದಮ್ಮ; ಆಸ್ಪತ್ರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದ ಮಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪೈಪ್ ಲೈನ್ ಗುಂಡಿಗೆ ಬಿದ್ದ ಕಂದಮ್ಮ; ಆಸ್ಪತ್ರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದ ಮಗು

ಕೊಪ್ಪಳ: ಪೈಪ್ ಲೈನ್ ಅಳವಡಿಸಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು, 13 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.

ಜಲಜೀವನ್ ಮಷಿನ್ ಪೈಪ್ ಲೈನ್ ಅಳವಡಿಕೆ ಕಾಮಗಾರಿಗಾಗಿ ಗುಂಡಿ ಅಗೆಯಲಾಗಿತ್ತು. 13 ತಿಂಗಳ ಪುಟ್ಟ ಕಂದಮ್ಮ ಅನುಪಮಾ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದೆ. ತಕ್ಷಣ ಮಗುವನ್ನು ಮೇಲಕೆತ್ತಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕೊರೋನಾದಿಂದ ಮೃತಪಟ್ಟ ಸ್ನೇಹಿತನ ಪತ್ನಿಗೆ ಬಾಳು ಕೊಟ್ಟ ಗೆಳೆಯ

ಆದರೆ ಆಸ್ಪತ್ರೆಗೆ ಹೋಗುವ ಮೊದಲೇ ಮಾರ್ಗ ಮಧ್ಯೆಯೇ ಮಗು ಉಸಿರು ಚೆಲ್ಲಿದೆ. ಕಾಮಗಾರಿ ಸ್ಥಳದಲ್ಲಿ ಗುತ್ತಿಗೆದಾರನ ಬೇಜವಾಬ್ದಾರಿಗೆ ಮಗು ಪ್ರಾಣ ಕಳೆದುಕೊಂಡಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...