alex Certify SHOCKING NEWS: ಪೈಲಟ್ ತರಬೇತಿ ನೀಡುತ್ತಿದ್ದ ಯುವಕ ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪೈಲಟ್ ತರಬೇತಿ ನೀಡುತ್ತಿದ್ದ ಯುವಕ ನೇಣಿಗೆ ಶರಣು

ಅಹಮದಾಬಾದ್: ಪೈಲಟ್ ತರಬೇತಿ ನೀಡುತ್ತಿದ್ದ ಕೊಡಗು ಮೂಲದ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ನಿವಾಸಿ ಶಿಬು ಬೋಪಯ್ಯ ಆತ್ಮಹತ್ಯೆಗೆ ಶರಣಾದ ಯುವಕ. ಶಿಬು ಗುಜರಾತ್ ನ ಅಹಮದಾಬಾದ್ ಕೇಂದ್ರದಲ್ಲಿ ಪೈಲಟ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ. ಆದರೆ ತರಬೇತಿ ಕೇಂದ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಹಮದಾಬಾದ್ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...