alex Certify SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಪಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಪಿಯಿಂದ ಘೋರ ಕೃತ್ಯ

ಬೆಂಗಳೂರು: ಡಾಮಿನೋಸ್ ಮ್ಯಾನೇಜರ್ ಓರ್ವ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಕೃಷ್ಣ ಆಶ್ರಮ ರಸ್ತೆಯಲ್ಲಿನ ಡಾಮಿನೋಸ್ ರೆಸ್ಟೋರೆಂಟ್ ನಲ್ಲಿ ಬೆಳಕಿಗೆ ಬಂದಿದೆ.

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಡಾಮಿನೋಸ್ ಮ್ಯಾನೇಜರ್ ಪುರುಷೋತ್ತಮ್ ಎಂಬಾತ ಮಹಿಳಾ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ್ದಾನೆ. ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ FIR ದಾಖಲು

ಕೆಲಸದಿಂದ ತೆಗೆದುಹಾಕುವ ಭಯದಿಂದ ಯುವತಿ ದೂರು ನೀಡದೇ ಸುಮ್ಮನಾಗಿದ್ದಾಳೆ. ಕೆಂಪೇಗೌಡನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...