alex Certify SHOCKING NEWS: ಫಲಿಸದ ಚಿಕಿತ್ಸೆ; ಡೆಂಗ್ಯೂಗೆ ಬಲಿಯಾದ 6 ವರ್ಷದ ಬಾಲಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಫಲಿಸದ ಚಿಕಿತ್ಸೆ; ಡೆಂಗ್ಯೂಗೆ ಬಲಿಯಾದ 6 ವರ್ಷದ ಬಾಲಕಿ

ಡೆಂಗ್ಯೂ ರೋಗದ ಲಕ್ಷಣ, ಮುನ್ನೆಚ್ಚರಿಕೆ, ಚಿಕಿತ್ಸೆ ಕುರಿತು ಮಾಹಿತಿ | Dengue symptomes, prevention and treatment - Kannada Oneindia

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಒಂದೆಡೆ ಒಮಿಕ್ರಾನ್ ಉಪತಳಿಗಳು ಕೂಡ ಪತ್ತೆಯಾಗುತ್ತಿವೆ. ಈ ನಡುವೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದ್ದು, 6 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.

ತೀವ್ರ ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲುಕಿನ ಬೀಡಿಕೆರೆ ಗ್ರಾಮದಲ್ಲಿ ನಡೆದಿದೆ.

ಚಾರುಲತ ಮೃತ ಬಾಲಕಿ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಚಾರುಲತಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಬಾಲಕಿ ಮೃತಪಟ್ಟಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...