alex Certify SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಕಾಂ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಿಕಾಂ ವಿದ್ಯಾರ್ಥಿನಿ

ತುಮಕೂರು: ಬಿಕಾಂ ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.

ತೇಜಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಪಾವಗಡದಲ್ಲಿ ಬಿಕಾಂ ಮೊದಲ ವರ್ಷದಲ್ಲಿ ಓದುತ್ತಿದ್ದ ತೇಜಾ ಇದ್ದಕ್ಕಿದ್ದಂತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...