alex Certify SHOCKING NEWS: ಬೈಕ್ ಮೇಲೆ ಬಿದ್ದ ಬೃಹತ್ ಮರ; ಪತಿ ಕಣ್ಮುಂದೆಯೇ ಪತ್ನಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬೈಕ್ ಮೇಲೆ ಬಿದ್ದ ಬೃಹತ್ ಮರ; ಪತಿ ಕಣ್ಮುಂದೆಯೇ ಪತ್ನಿ ದುರ್ಮರಣ

ಬಾಗಕೋಟೆ: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.

ರುಕ್ಮಿಣಿ ಶ್ರೀಶೈಲ್ (40) ಮೃತ ಮಹಿಳೆ. ರುಕ್ಮಿಣಿ ಪತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಭಾರಿ ಬಿರುಗಾಳಿಗೆ ಮರವೊಂದು ಬೈಕ್ ಮೇಲೆಯೇ ಬಿದ್ದಿದೆ. ಬೈಕ್ ಹಿಂಬದಿ ಕುಳಿತಿದ್ದ ರುಕ್ಮಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುತ್ತಿದ್ದ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ದೌಡಾಯಿಸಿ ಮರ ತೆರವು ಮಾಡಿ ಮಹಿಳೆ ಶವ ಹೊರತೆಗೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...