alex Certify SHOCKING NEWS: ಬೈಕ್ ಸವಾರನ ಮೇಲೆ ಹರಿದ ಬಸ್; ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಬೈಕ್ ಸವಾರನ ಮೇಲೆ ಹರಿದ ಬಸ್; ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಚಿಕ್ಕಬಳ್ಳಾಪುರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44ರ ವಾಪಸಂದ್ರ ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದೆ. ಬೈಕ್ ಸವಾರ ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದಲ್ಲದೇ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

BIG NEWS: ಈ ವಾರದಲ್ಲೇ ಬಿಡುಗಡೆಯಾಲಿದೆ 2021-22ನೇ ಸಾಲಿನ CTET ಪರೀಕ್ಷೆ ಫಲಿತಾಂಶ…!? ರಿಸಲ್ಟ್ ಪರಿಶೀಲಿಸುವುದು ಹೇಗೆ….?

ಮೃತರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಗುರುತು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...