alex Certify SHOCKING NEWS: ಭಾರಿ ಮಳೆ; ಪ್ರವಾಹದಲ್ಲಿ ಕೊಚ್ಚಿ ಹೋದ ರೈತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಭಾರಿ ಮಳೆ; ಪ್ರವಾಹದಲ್ಲಿ ಕೊಚ್ಚಿ ಹೋದ ರೈತ

ವಿಜಯನಗರ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳದ ಪ್ರವಾಹಕ್ಕೆ ರೈತರೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಗರಗ-ನಾಗಲಾಪುರದಲ್ಲಿ ಈ ಘಟನೆ ನಡೆದಿದೆ.

55 ವರ್ಷದ ಉಂಚೋಟಿ ಬೊಮ್ಮಪ್ಪ ಪ್ರವಾಹದಲ್ಲಿ ಕೊಚ್ಚಿ ಹೋದ ರೈತ. ಜಮೀನಿಗೆ ಹೋಗಿದ್ದ ರೈತ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...