alex Certify SHOCKING NEWS: ಮಕ್ಕಳನ್ನೂ ಕಾಡುತ್ತಿದೆ ಬ್ಲ್ಯಾಕ್ ಫಂಗಸ್; ಬೆಂಗಳೂರಿನಲ್ಲಿ ಮೂರು ಮಕ್ಕಳಿಗೆ ಶಿಲೀಂದ್ರ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಕ್ಕಳನ್ನೂ ಕಾಡುತ್ತಿದೆ ಬ್ಲ್ಯಾಕ್ ಫಂಗಸ್; ಬೆಂಗಳೂರಿನಲ್ಲಿ ಮೂರು ಮಕ್ಕಳಿಗೆ ಶಿಲೀಂದ್ರ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಮಕ್ಕಳಲ್ಲೂ ಪತ್ತೆಯಾಗುತ್ತಿದ್ದು, ಬೆಂಗಳೂರಿನಲ್ಲಿ 10 ವರ್ಷದ ಮೂರು ಮಕ್ಕಳು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಜನತೆಗೆ ಪೆಟ್ರೋಲ್ ಶಾಕ್; ಹಲವು ಜಿಲ್ಲೆಗಳಲ್ಲಿ 100 ರೂ ಗಡಿ ದಾಟಿದ ಪೆಟ್ರೋಲ್ ದರ

ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ ಮಕ್ಕಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಟೈಪ್ ಒನ್ ಡಯಾಬಿಟೀಸ್ ಇರುವ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂದಿದೆ.

ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ; 24 ಗಂಟೆಯಲ್ಲಿ 1,62,664 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಸೋಂಕಿತರು ಎಷ್ಟು ಗೊತ್ತಾ…..?

ಇಬ್ಬರು ಮಕ್ಕಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಒಂದು ಮಗುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಮಕ್ಕಳಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...