ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೋರ್ವಳು ತನ್ನ ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಪಾರ್ವತಿ (37), ಶ್ರೇಯಾ (16), ಮಾನಸ (13) ಮೃತರು. ಆತ್ಮಹತ್ಯೆಗೆ ಶರಣಾದ ತಾಯಿ ಹಾಗೂ ಮಕ್ಕಳು ಬಳ್ಳಾರಿ ಜಿಲ್ಲೆಯ ಸಂಡೂರಿನ ನಿವಾಸಿಗಳು.
BIG NEWS: ಕೊರೊನಾ 3 ನೇ ಅಲೆ ಭೀತಿ ನಡುವೆ ತಜ್ಞರಿಂದ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ
ಕೌಟುಂಬಿಕ ಕಲಹದಿಂದ ನೊಂದು ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.