alex Certify SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ.

23 ವರ್ಷದ ಬಾಲಮ್ಮ ಎಂಬ ವಿವಾಹಿತ ಮಹಿಳೆ ಮೇಲೆ ದುಷ್ಕರ್ಮಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

BSY ಕೆಳಗಿಳಿತಿದ್ದಂತೆ ವಿಜಯೇಂದ್ರಗೆ ಹಿನ್ನಡೆ: ಉಪಚುನಾವಣೆ ಗೆಲುವಿನ ರೂವಾರಿಗಿಲ್ಲ ಉಸ್ತುವಾರಿ, BL ಸಂತೋಷ್ ವಿರುದ್ಧ ಬೆಂಬಲಿಗರ ಆಕ್ರೋಶ

ಮಹಿಳೆ ಬಾಲಮ್ಮ ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗಂಗಪ್ಪ ಅಳ್ಳಳ್ಳಿ ಎಂಬಾತ ಈ ಕೃತ್ಯವೆಸಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...