alex Certify SHOCKING NEWS: ಮಲಗಿದ್ದವರ ಮೇಲೆ ಹರಿದ ಟಿಪ್ಪರ್ ವಾಹನ; ಐವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಲಗಿದ್ದವರ ಮೇಲೆ ಹರಿದ ಟಿಪ್ಪರ್ ವಾಹನ; ಐವರ ದುರ್ಮರಣ

ಜೈಪುರ: ಮನೆಯ ಹೊರಗೆ ಮಲಗಿ ನಿದ್ರಿಸುತ್ತಿದ್ದ ಕುಟುಂಬ ಸದಸ್ಯರ ಮೇಲೆ ಟಿಪ್ಪರ್ ಹರಿದು ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲವಾಡ್ ನಲ್ಲಿ ಸಂಭವಿಸಿದೆ.

BIG NEWS: ಎರಡು ದಿನಗಳಿಂದ ಮತ್ತೆ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ

ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ವಾಹನ ರಸ್ತೆ ಪಕ್ಕದ ಮನೆಯ ಹೊರ ಭಾಗದಲ್ಲಿ ಮಲಗಿದ್ದವರ ಮೇಲೆ ಹರಿದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...