alex Certify SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಬಿಸಾಕಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ.

ಮಹಿಳೆಯ ದೇಹವನ್ನು ಎರಡು ಭಾಗವನ್ನಾಗಿ ತುಂಡರಿಸಿ, ಕಾಲುಗಳನ್ನು ಕಟ್ಟಿ ಚಿಕ್ಕ ದೇವರಾಜ ನಾಲೆಗೆ ಎಸೆದು ಹೋಗಿದ್ದಾರೆ. ನಾಲೆಯಲ್ಲಿ ಮಹಿಳೆ ಮೃತದೇಹ ಕಂಡು ಕಂಗಾಲಾದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತರು 40-45 ವರ್ಷದ ಮಹಿಳೆಯಾಗಿದ್ದು, ಆದರೆ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಅರೆಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...