alex Certify SHOCKING NEWS: ಮೈಸೂರಿನಲ್ಲಿ 3ನೇ ಅಲೆ ಆತಂಕ; 10 ದಿನಗಳಲ್ಲಿ 700ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮೈಸೂರಿನಲ್ಲಿ 3ನೇ ಅಲೆ ಆತಂಕ; 10 ದಿನಗಳಲ್ಲಿ 700ಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲಾಕ್ ಡೌನ್ ನಿಯಮಗಳು ಮುಂದುವರೆದಿದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಆತಂಕ ಆರಂಭವಾಗಿದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ.

ಕಳೆದ 10 ದಿನಗಳಲ್ಲಿ ಮೈಸೂರಿನಲ್ಲಿ 769 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ದೊಡ್ಡಮಟ್ಟದ ಸಮಸ್ಯೆ ಕಂಡು ಬಂದಿಲ್ಲವಾದರೂ ಮಕ್ಕಳಲ್ಲಿ ಸೋಂಕು ಹರಡುತ್ತಾ ಹೋದಲ್ಲಿ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎನ್ನಲಾಗಿದೆ.

ಬೈನಾಕುಲರ್​​ನಲ್ಲಿ ಪಂದ್ಯ ವೀಕ್ಷಿಸಿದ ರೋಹಿತ್​ ಶರ್ಮಾ: ಟ್ವಿಟರ್​ನಲ್ಲಿ ಟ್ರೋಲ್​ಗಳ ಸುರಿಮಳೆ

ಕೊರೊನಾ ಮೊದಲ ಅಲೆಯಲ್ಲಿ 1,500 ಮಕ್ಕಳಿಗೆ ಕೊರೊನಾ ದೃಢಪಟ್ಟಿದೆ. ಇದೀಗ ಕಳೆದ ಮೂರು ತಿಂಗಳಲ್ಲಿ 3 ಸಾವಿರ ಮಕ್ಕಳಲ್ಲಿ ಸೋಂಕು ಪತ್ತೆಯಾಗಿದ್ದರೆ ಕೇವಲ ಹತ್ತು ದಿನಗಳಲ್ಲಿ 769 ಮಕ್ಕಳಲ್ಲಿ ಸೋಂಕು ಕಂಡುಬಂದಿದೆ. ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...