alex Certify SHOCKING NEWS: ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣು

ಮೈಸೂರು: ಸಾಲದ ಹೊರೆಗೆ ಬೇಸತ್ತು ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಆರ್.ಟಿ.ನಗರ ರಿಂಗ್ ರಸ್ತೆ ಬಳಿಯಲ್ಲಿ ನಡೆದಿದೆ.

24 ವರ್ಷದ ಹೇಮಂತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮೊಬೈಲ್ ಅಂಗಡಿ ಮಾಲೀಕನಾಗಿದ್ದ ಹೇಮಂತ್ ಕುಮಾರ್ ಬಹಳ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲ ತೀರಿಸಲು ಸಾಧ್ಯವಾಗದೇ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ MLC ಸಿ.ಪಿ. ಯೋಗೇಶ್ವರ್

ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...