alex Certify SHOCKING NEWS: ಯುವತಿ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ; ಬೆಂಗಳೂರಿನಲ್ಲಿ ಮತ್ತೊಂದು ಹೇಯ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಯುವತಿ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ; ಬೆಂಗಳೂರಿನಲ್ಲಿ ಮತ್ತೊಂದು ಹೇಯ ಘಟನೆ

ಬೆಂಗಳೂರು: ಯುವತಿಯೊಬ್ಬಳ ಮೇಲೆ ಬಾಡಿ ಬಿಲ್ಡರ್ ಅತ್ಯಾಚಾರ ನಡೆಸಿರುವ ಘೋರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ ಸಿದ್ದಕಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಯ್ಯದ್ ಅಂತರಾಷ್ಟ್ರೀಯ ಸ್ಪರ್ಧೆ ಬಾಡಿ ಬಿಲ್ಡರ್ ಆಗಿದ್ದಾನೆ.

PMVVY: ಹಿರಿಯ ನಾಗರಿಕರ ಈ ಪಿಂಚಣಿ ಯೋಜನೆ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಮುಂಬೈ ಮೂಲದ 23 ವರ್ಷದ ಯುವತಿಗೆ ಡ್ರಗ್ ನೀಡಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ವಿವಾಹವಾಗುವುದಾಗಿ ನಂಬಿಸಿ ಮತ್ತೆ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೆ.ಜಿ.ಹಳ್ಳಿ ಠಾಣೆಯಲ್ಲಿ ಆರೋಪಿ ಸೈಯ್ಯದ್ ಸಿದ್ದಕಿ, ಆತನ ಪತ್ನಿ ಫಾಸಿಯಾ ರೆಹಮಾನ್ ಹಾಗೂ ಪತ್ನಿ ಸಹೋದರ ಸಾಧಿಕ್ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...