alex Certify SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಶಾಲೆ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾರವಾರ: ವಿದ್ಯಾರ್ಥಿಯೋರ್ವ ಶಾಲೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ.

9 ನೇ ತರಗತಿಯ ವಿದ್ಯಾರ್ಥಿ ಅಯಾನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶಾಲೆಯ ಆವರಣದಲ್ಲಿದ್ದ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...