alex Certify SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ.

ಗಣೇಶ್ (42), ಉದಯ್ ಕುಮಾರ್ (43) ಮೃತರು. ಐದಾರು ಸ್ನೇಹಿತರೊಂದಿಗೆ ಇಬ್ಬರೂ ಸಂಕ್ರಾಂತಿ ಹಬ್ಬ ಹಾಗೂ ಪುಣ್ಯಸ್ನಾನಕ್ಕೆಂದು ಕೃಷ್ಣಾನದಿಗೆ ಇಳಿದಿದ್ದಾರೆ. ಈ ವೇಳೆ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...