alex Certify SHOCKING NEWS: ಸಾಲಬಾಧೆಗೆ ಮನನೊಂದ ಯೋಧ; ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸಾಲಬಾಧೆಗೆ ಮನನೊಂದ ಯೋಧ; ಆತ್ಮಹತ್ಯೆಗೆ ಶರಣು

ವಿಜಯಪುರ: ಸಾಲಬಾಧೆಗೆ ಮನನೊಂದ ಬಿ ಎಸ್ ಎಫ್ ಮಾಜಿ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.

ರೇವಣ್ಣಸಿದ್ದ ಗಾಣಿಗೇರ ಊರ್ಫ್ ದೇಸಾಯಿ ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ. ಸಾಲಬಾಧೆಗೆ ಹಲವು ದಿನಗಳಿಂದ ಮನನೊಂದಿದ್ದ ರೇವಣ್ಣಸಿದ್ದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...