alex Certify SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿಗರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ಆರ್.ಆರ್.ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ತುಂಡು ತುಂಡಾಗಿ ಕತ್ತರಿಸಿ ರಾಜಕಾಲುವೆಗೆ ಬಿಸಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ವ್ಯಕ್ತಿಯೊಬ್ಬರನ್ನು ಚೀಲದಲ್ಲಿ ಸುತ್ತಿ, ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಮೂಟೆ ಕಟ್ಟಿ ಆರ್.ಆರ್. ನಗರದ ರಾಜಕಾಲುವೆಗೆ ಬಿಸಾಕಿ ಹೋಗಿದ್ದಾರೆ. ರಾಜಕಾಲುವೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

‘ಮಾನಿಕೆ ಮಾಗೆ ಹಿತೆ’ ಹಾಡಿನ ಮೂಲಕ ನೆಟ್ಟಿಗರ ಮನ ಗೆದ್ದ ಪುಟ್ಟ ಬಾಲಕಿ….!

ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಶ್ವಾನದಳ ಹಾಗೂ ಆರ್.ಆರ್. ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...