alex Certify SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ತಂದೆ

ಮಂಡ್ಯ: ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘನ ಘೋರ ಕೃತ್ಯ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಟುಕ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ್ದಾನೆ.

3 ವರ್ಷದ ಆದಿತ್ಯ, 4 ವರ್ಷದ ಅಮೂಲ್ಯ ಹತ್ಯೆಯಾದ ಮಕ್ಕಳು. ಪತ್ನಿ ಲಕ್ಷ್ಮೀ ಮೇಲೆಯೂ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಳಗಾಲದ ಆಲೆಮನೆಯಲ್ಲಿ ಕೆಲಸಕ್ಕೆಂದು ಕಲಬುರ್ಗಿಯಿಂದ ಬಂದ ಕುಟುಂಬವಿದಾಗಿತ್ತು, ಕೃತ್ಯದ ಬಳಿಕ ಆರೋಪಿ ಶ್ರೀಕಾಂತ್ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...