alex Certify SHOCKING NEWS: ಹಳಿ ದಾಟುತ್ತಿದ್ದಾಗ ಕ್ಷಣಾರ್ಧದಲ್ಲಿ ಬಂದ ರೈಲು; ನೋಡ ನೋಡುತ್ತಿದ್ದಂತೆ ದುರ್ಮರಣಕ್ಕೀಡಾದ ಇಬ್ಬರು ಮಹಿಳೆಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಳಿ ದಾಟುತ್ತಿದ್ದಾಗ ಕ್ಷಣಾರ್ಧದಲ್ಲಿ ಬಂದ ರೈಲು; ನೋಡ ನೋಡುತ್ತಿದ್ದಂತೆ ದುರ್ಮರಣಕ್ಕೀಡಾದ ಇಬ್ಬರು ಮಹಿಳೆಯರು

ಮಂಗಳೂರು: ರೈಲ್ವೆ ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಮಾಹಾಕಾಳಿ ಪಡ್ಪು ಎಂಬಲ್ಲಿ ಸಂಭವಿಸಿದೆ.

ಬೀಡಿ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು, ಇಂದು ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ.

ಗ್ರಾಮಸ್ಥರೊಂದಿಗೆ ಕುಣಿದು ಕುಪ್ಪಳಿಸಿದ ಕೇಂದ್ರ ಸಚಿವ, ರೈಲಿನಲ್ಲಿ ಪ್ರತ್ಯಕ್ಷವಾಗಿ ಪ್ರಯಾಣಿಕರಿಗೂ ಕೊಟ್ಟರು ಅಚ್ಚರಿ…!

ರೈಲು ಬರುವುದು ಗೊತ್ತಾಗದೇ ಮಹಿಳೆಯರು ರೈಲ್ವೆ ಹಳಿ ದಾಟಲು ಮುಂದಾಗಿದ್ದಾರೆ. ಕ್ಷಣಾರ್ಧದಲ್ಲಿ ರೈಲು ಬಂದೇಬಿಟ್ಟಿದ್ದು, ಇಬ್ಬರು ಮಹಿಳೆಯರಿಗೆ ಡಿಕ್ಕಿಹೊಡೆದಿದೆ. ನೋಡ ನೋಡುತ್ತಿದ್ದಂತೆಯೇ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...