alex Certify SHOCKING NEWS: ಹಸುವನ್ನು ಗುಂಡಿಕ್ಕಿ ಕೊಂದು ಮಾಂಸ ಹೊತ್ತೊಯ್ದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಸುವನ್ನು ಗುಂಡಿಕ್ಕಿ ಕೊಂದು ಮಾಂಸ ಹೊತ್ತೊಯ್ದ ದುಷ್ಕರ್ಮಿಗಳು

ಮಡಿಕೇರಿ: ದುಷ್ಕರ್ಮಿಗಳು ಗೋವಿನ ಮೇಲೆ ಅಟ್ಟಹಾಸ ಮೆರೆದಿದ್ದು, ಹಸುವನ್ನು ಗುಡುಕ್ಕಿ ಕೊಂದು ಮಾಂಸವನ್ನು ಹೊತ್ತೊಯ್ದ ಘೋರ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ.

ದುಷ್ಕರ್ಮಿಗಳನ್ನು ಹಿಡಿಯಲು ಮುಂದಾದ ಹಿಂದೂ ಕಾರ್ಯಕರ್ತರನ್ನು ಸುತ್ತುವರಿದು, ಎದೆಗೆ ಬಂದೂಕು ಇಟ್ಟು ಬೆದರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಕಾರಿನೊಳಗಿದ್ದ ತಿಂಡಿ ಕದ್ದವರ್ಯಾರು ಅಂತ ತಿಳಿದ್ರೆ ಅಚ್ಚರಿಪಡ್ತೀರಾ…!

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...