alex Certify SHOCKING NEWS: 1 ಕೋಟಿ ಹಣ ಕದ್ದು, ಕಾರಿನೊಂದಿಗೆ ಎಸ್ಕೇಪ್ ಆದ ದರೋಡೆಕೋರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: 1 ಕೋಟಿ ಹಣ ಕದ್ದು, ಕಾರಿನೊಂದಿಗೆ ಎಸ್ಕೇಪ್ ಆದ ದರೋಡೆಕೋರರು

ಬೆಂಗಳೂರು: ಚಿನ್ನದ ವ್ಯಾಪಾರಿಯೊಬ್ಬರಿಗೆ ಬೆದರಿಕೆಯೊಡ್ದಿದ್ದ ದರೋಡೆಕೋರರ ಗ್ಯಾಂಗ್ ಬರೋಬ್ಬರಿ 1 ಕೋಟಿ ರೂಪಾಯಿ ಹಣ ಹಾಗೂ ಕಾರು ಕದ್ದು ಎಸ್ಕೇಪ್ ಆದ ಘಟನೆ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಬಳಿ ನಡೆದಿದೆ.

ಚಿನ್ನದ ವ್ಯಾಪಾರಿ ಯೋಗೇಶ್ ಹಾಗೂ ಇನ್ನಿಬ್ಬರು ಕಾರಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪು, ಯೋಗೇಶ್ ಅವರನ್ನು ಹೆದರಿಸಿ 1 ಕೋಟಿ ಹಣ ಹಾಗೂ ಕಾರಿನ ಸಮೇತ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...