alex Certify SHOCKING NEWS: 2 ವರ್ಷದ ಕಂದಮ್ಮನ ಮೇಲೆ ಬೀದಿ ನಾಯಿಗಳ ದಾಳಿ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: 2 ವರ್ಷದ ಕಂದಮ್ಮನ ಮೇಲೆ ಬೀದಿ ನಾಯಿಗಳ ದಾಳಿ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದ್ದು, 2 ವರ್ಷದ ಮಗುವಿನ ಮೇಲೆ ದಾಳಿಯಿಟ್ಟಿರುವ ಘಟನೆ ಹೆಚ್ ಎ ಎಲ್ ಬಳಿಯ ನಾರಾಯನರೆಡ್ಡಿ ಲೇಔಟ್ ನಲ್ಲಿ ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಹೆಣ್ಣು ಮಗುವಿನ ಮೇಲೆ ದಾಳಿ ಮಾಡಿರುವ ಬೀದಿ ನಾಯಿಗಳು ಮಗುವಿನ ಕುತ್ತಿಗೆ, ಕಿವಿ, ತೊಡೆ ಭಾಗಕ್ಕೆ ಕಚ್ಚಿವೆ. ಗಂಭೀರವಾಗಿ ಗಾಯಗೊಂಡಿರುವ ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

BIG NEWS: ಶಾಸಕರ ಅದ್ಧೂರಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಎಂದ ಎಸ್ ಪಿ

ಬೀದಿ ನಾಯಿಗಳ ಹಾವಳಿ ತಡೆಯುವಂತೆ ಹಲವು ಬಾರಿ ಬಿಬಿಎಂಪಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...