alex Certify SHOCKING NEWS: 3 ವರ್ಷದ ಮಗುವಿನ ಮೇಲೆ ಕಾಮಾಂಧನ ಅಟ್ಟಹಾಸ; ಪಕ್ಕದ ಮನೆ ಯುವಕನಿಂದಲೇ ಹೇಯ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: 3 ವರ್ಷದ ಮಗುವಿನ ಮೇಲೆ ಕಾಮಾಂಧನ ಅಟ್ಟಹಾಸ; ಪಕ್ಕದ ಮನೆ ಯುವಕನಿಂದಲೇ ಹೇಯ ಕೃತ್ಯ

ಶಿವಮೊಗ್ಗ: 3 ವರ್ಷದ ಕಂದಮ್ಮನ ಮೇಲೆ ಪಕ್ಕದ ಮನೆಯ ಯುವಕನೇ ಅತ್ಯಾಚಾರವೆಸಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಮಗುವಿಗೆ ಟಿವಿ ತೋರಿಸುವ ಆಮಿಷವೊಡ್ಡಿ ಕರೆದೊಯ್ದ ನೆರೆಮನೆ ಯುವಕ ಬಳಿಕ ನೀಚ ಕೃತ್ಯವೆಸಗಿದ್ದಾನೆ. ಮಗುವಿಗೆ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಪೋಷಕರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕೃತ್ಯದ ಬಗ್ಗೆ ಗೊತ್ತಾಗಿದೆ.

ಆರೋಪಿ ಯುವಕನನ್ನು ಹಿಡಿದು ಪೋಷಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...