alex Certify SHOCKING NEWS: 4 ವರ್ಷದ ಕಂದನನ್ನೇ ಕೊಚ್ಚಿ ಕೊಲೆಗೈದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: 4 ವರ್ಷದ ಕಂದನನ್ನೇ ಕೊಚ್ಚಿ ಕೊಲೆಗೈದ ತಾಯಿ

ಮೈಸೂರು: ಹೆತ್ತ ತಾಯಿಯೋರ್ವಳು 4 ವರ್ಷದ ಪುಟ್ಟ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

4 ವರ್ಷದ ಶ್ರೀನಿವಾಸ್ ತಾಯಿಯಿಂದಲೇ ಹತ್ಯೆಯಾದ ಬಾಲಕ. ಭವಾನಿ ಎಂಬ ಮಹಿಳೆ ತನ್ನ ಮಗನನ್ನೇ ಕೊಚ್ಚಿ ಕೊಲೆಗೈದಿದ್ದಾಳೆ. ಭವಾನಿ ಮಾನಸಿಕ ಅಸ್ವಸ್ಥಳಾಗಿದ್ದು, ಮನೆಯಲ್ಲಿ ಪತಿ ಶಂಕರ್ ಇಲ್ಲದ ವೇಳೆ ಪುಟ್ಟ ಮಗನನ್ನು ಮಚ್ಚಿನಿಂದ ಕೊಚ್ಚಿದ್ದಾಳೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹೆಚ್.ಡಿ. ಕೋಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...