alex Certify Shocking News : ತುಮಕೂರಿನಲ್ಲಿ ಹೇಯ ಕೃತ್ಯ : ಯುವಕನಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News : ತುಮಕೂರಿನಲ್ಲಿ ಹೇಯ ಕೃತ್ಯ : ಯುವಕನಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕೊರಟಗೆರೆ : ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಧುಗಿರಿ ತಾಲೂಕಿನ ಐಡಿ ಹಳ್ಳಿಯ ಪವನ್‌ ಎಂಬ ಯುಕನ ಅತ್ಯಾಚಾರ ಎಸಗಿರುವ ಆರೋಪಿ.

ಮನೆ ಬಳಿ ಕುಂಟೆಬೆಲ್ಲೆ ಆಡುತ್ತಿದ್ದ ಇಬ್ಬರು ಬಾಲಕಿಯರ ಪೈಕಿ ಓರ್ವ ಬಾಲಕಿಯನ್ನು ಮನೆಯೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆಯ ಜೊತೆಗಿದ್ದ ಬಾಲಕಿ ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದು, ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...