alex Certify SHOCKING NEWS: R.J. ರಚನಾ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: R.J. ರಚನಾ ಹೃದಯಾಘಾತದಿಂದ ಸಾವು

ಬೆಂಗಳೂರು: ಎಫ್.ಎಂ. ಕೇಳುಗರ ಪ್ರೀತಿಯ ಆರ್.ಜೆ., ನಟಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಜೆ.ಪಿ.ನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಖ್ಯಾತ ರೆಡಿಯೋ ಜಾಕಿ ರಚನಾ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರೆಡಿಯೋ ಸಿಟಿ, ರೇಡಿಯೋ ಮಿರ್ಚಿ ಮುಂತಾದ ಎಫ್ ಎಂಗಳಲ್ಲಿ ಆರ್.ಜೆ. ಆಗಿ ಕೆಲಸ ಮಾಡಿದ್ದ ರಚನಾ, ರಕ್ಷಿತ್ ಶೆಟ್ಟಿ ಅಭಿನಯದ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಚಿತ್ರದಲ್ಲಿ ಕೂಡ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...