alex Certify BREAKING : ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಪ್ರಯಾಣಿಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ : ನಾಲ್ವರು ಪ್ರಯಾಣಿಕರು ದುರ್ಮರಣ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ.

ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದಿದ್ದು, ಆರ್ ಪಿಎಫ್ ಎಎಸ್ ಐ ಸೇರಿ ನಾಲ್ವರು  ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರೈಲು ಮುಂಬೈಗೆ ತೆರಳುತ್ತಿದ್ದಾಗ ದುಷ್ಕರ್ಮಿ ಯೋರ್ವ  ಫೈರಿಂಗ್ ಮಾಡಿದ್ದಾನೆ  ಎಂದು ತಿಳಿದು ಬಂದಿದೆ. ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...